Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತ
Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
12:03 PM Jun 09, 2024 IST | ಸುದರ್ಶನ್
UpdateAt: 12:03 PM Jun 09, 2024 IST
Advertisement
Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ. ಈ ಘಟನೆಯಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
Advertisement
Rahul Gandhi: ಸದ್ಯದಲ್ಲೇ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ !!
ಮಳೆ ಜೋರಾಗಿ ಸುರಿದಿರುವ ಕಾರಣ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಸಾಗರ, ಆನಂದಪುರ, ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
KSRTC ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್
Advertisement