For the best experience, open
https://m.hosakannada.com
on your mobile browser.
Advertisement

Bengaluru: ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿ ಪಾತ್ರ ಆರೋಪ- ಬೆಂಗಳೂರಿನ ವಿವಧೆಡೆ ಪೋಸ್ಟರ್‌

Bengaluru: ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ವಿವಿದೆಡೆ ಡಿಸಿಎಂ ವಿರುದ್ಧ ಪೋಸ್ಟರ್‌ ಅಂಟಿಸಲಾಗಿದೆ. 
09:59 AM May 07, 2024 IST | ಸುದರ್ಶನ್
UpdateAt: 10:02 AM May 07, 2024 IST
bengaluru  ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ ಕೆ ಶಿ ಪಾತ್ರ ಆರೋಪ  ಬೆಂಗಳೂರಿನ ವಿವಧೆಡೆ ಪೋಸ್ಟರ್‌

Bengaluru: ಪ್ರಜ್ವಲ್‌ ರೇವಣ್ಣ ಅವರದೆನ್ನಲಾದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಕುರಿತಂತೆ ನಿನ್ನೆ ಇದರ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ವಿವಿದೆಡೆ ಡಿಸಿಎಂ ವಿರುದ್ಧ ಪೋಸ್ಟರ್‌ ಅಂಟಿಸಲಾಗಿದೆ.

Advertisement

ಇದನ್ನೂ ಓದಿ: Sullia: ಸುಳ್ಯದಲ್ಲಿ ಮೊಬೈಲ್‌ ರೀಚಾರ್ಜ್‌ಗೆಂದು ಬಂದಿದ್ದ ಹಿಂದೂ ಯುವತಿಯ ಫೋಟೋ ತೆಗೆದ ಅನ್ಯಕೋಮಿನ ಯುವಕ; ದೂರು ದಾಖಲು

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಪಾತ್ರವಿದೆ ಎಂದು ಆರೋಪದ ಬೆನ್ನಲ್ಲೇ ಈ ಘಟನೆಗಳು ನಡೆದಿದೆ.

Advertisement

ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ರಾತ್ರಿ ಬೆಳಗಾಗುವಷ್ಟರಲ್ಲಿ ಡಿಕೆಶಿ ಅವರ ಪೋಸ್ಟರ್‌ ಅಂಟಿಸಲಾಗಿದೆ. ಲುಲುಮಾಲ್‌, ಕೆಪಿಸಿಸಿ ಕಚೇರಿ ಸೇರಿದಂತೆ ಬೆಂಗಳೂರಿನ ವಿವಿದೆಡೆಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಇದನ್ನೂ ಓದಿ: Marriage: ಮದುವೆಯಾದ್ರು ಮೊದಲ ರಾತ್ರಿಗೆ ಒಪ್ಪದ ಪತ್ನಿ! ಕೊನೆಗೂ ಬಯಲಾಯ್ತು ಸೀಕ್ರೆಟ್!

ಇದೀಗ ಪ್ರಜ್ವಲ್‌ ರೇವಣ್ಣ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಮುಂದೆ ಏನಾಗಲಿದೆ ಎಂಬ ಕುತೂಹಲ ಹೆಚ್ಚಿದೆ.

Advertisement
Advertisement
Advertisement