For the best experience, open
https://m.hosakannada.com
on your mobile browser.
Advertisement

Air show plane crash: ಏರ್ ಶೋ ವೇಳೆ ಯುದ್ಧ ವಿಮಾನಗಳ ಭೀಕರ ಡಿಕ್ಕಿ - ಭಯಾನಕ ವಿಡಿಯೋ ವೈರಲ್ !!

Air show plane crash: ಏರ್ ಶೋ(Air Show) ಸಂದರ್ಭ ಎರಡು ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿದ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿ ಮತ್ತೊರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಫೋರ್ಚುಗಲ್(South Portugal)ನಲ್ಲಿ ನಡೆದಿದೆ.
01:32 PM Jun 03, 2024 IST | ಸುದರ್ಶನ್
UpdateAt: 01:32 PM Jun 03, 2024 IST
air show plane crash  ಏರ್ ಶೋ ವೇಳೆ ಯುದ್ಧ ವಿಮಾನಗಳ ಭೀಕರ ಡಿಕ್ಕಿ   ಭಯಾನಕ ವಿಡಿಯೋ ವೈರಲ್
Advertisement

Air show plane crash: ಏರ್ ಶೋ(Air Show) ಸಂದರ್ಭ ಎರಡು ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿದ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿ ಮತ್ತೊರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಫೋರ್ಚುಗಲ್(South Portugal)ನಲ್ಲಿ ನಡೆದಿದೆ.

Advertisement

ಇದನ್ನು ಓದಿ: Pratap Simha: ರಘುಪತಿ ಭಟ್‌ ಪರ ಪೋಸ್ಟ್‌ ಹಾಕಿದ ಪ್ರತಾಪ್‌ ಸಿಂಹ; ತಕ್ಷಣ ಡಿಲೀಟ್‌, ಕಾರಣವೇನು?

ಈ ಕುರಿತು ಭಯಾನಕ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಬೆಜಾ ಏರ್ ಶೋ ಸಂದರ್ಭದಲ್ಲಿ ಆರು ವಿಮಾನಗಳು ಹಾರಾಟ ನಡೆಸುತ್ತಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಒಂದು ವಿಮಾನ ಅಡ್ಡಾದಿಡ್ಡಿ ಹಾರಲಾರಂಭಿಸಿದೆ. ನಂತರ ಹಾರಾಟದಲ್ಲಿದ್ದ ಮತ್ತೊಂದು ವಿಮಾನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಎರಡು ವಿಮಾನಗಳು ನೆಲಕ್ಕೆ ಉರುಳಿವೆ. ಈ ಘಟನೆ ನಡೆದ ಬಳಿಕ ಏರ್ ಶೋ ಅನ್ನು ಸ್ಥಗಿತಗೊಳಿಸಲಾಗಿದೆ.

Advertisement


ಈ ಭೀಕರವಾದ ಅಪಘಾತದಿಂದಾಗಿ ಒಂದು ವಿಮಾನದ ಪೈಲೆಟ್ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Delhi News: ಮೊದಲ ಬಾರಿಗೆ ನಾಯಿಯೊಂದಕ್ಕೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ- ದೆಹಲಿ ವೈದ್ಯರ ಅಭೂತಪೂರ್ವ ಸಾಧನೆ

Advertisement
Advertisement
Advertisement