ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Government Rules: ಸರ್ಕಾರಿ ಸಮಾರಂಭಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವೇ? ರಾಜ್ಯ ಸರ್ಕಾರ ಅಂತಿಮ ತೀರ್ಮಾನವೇನು?

Government Rules: ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
11:56 AM Jul 09, 2024 IST | ಕಾವ್ಯ ವಾಣಿ
UpdateAt: 11:56 AM Jul 09, 2024 IST
Advertisement

Government Rules: ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Advertisement

Dakshina Kannada: ಚಾಂದಿನಿ ಚಿಕಿತ್ಸೆ ಪ್ರಕರಣ, ವರದಿ ಸಲ್ಲಿಕೆಗೆ ಸೂಚನೆ

Advertisement

ಹೌದು, ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.

ಮುಂಬರುವ ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಹೊಸ ನಿಯಮವನ್ನು ಸರ್ಕಾರ (Government Rules) ಅಧಿಕೃತ ಆದೇಶ ಹೊರಡಿಸಿದೆ.

Fraud: ಎಚ್ಚರ ಜನರೇ ಎಚ್ಚರ…! ನಿಮ್ಮ ದುಡ್ಡು ದೋಚಲು ಹೊಸ ದಾರಿ ಹಿಡಿದ ದುಷ್ಟರು

Related News

Advertisement
Advertisement