ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Driving Licence : ಜೂನ್ 1 ರಿಂದ ಡ್ರೈವಿಂಗ್ ಲೈಸೆನ್ಸ್ ನೀತಿ ಬದಲಾವಣೆ - ಹೀಗೆ ಅರ್ಜಿ ಸಲ್ಲಿಸಿ !!

Driving Licence: ಈ ಹೊಸ ನೀತಿಯಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದು ಹಲವರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ.
09:23 AM May 28, 2024 IST | ಸುದರ್ಶನ್
UpdateAt: 09:29 AM May 28, 2024 IST
Advertisement

Driving licence: ಡ್ರೈವಿಂಗ್ ಲೈಸೆನ್ಸ್ (Driving License) ಪಡೆಯುವ ವಿಚಾರದ ನಿಯಮದಲ್ಲಿ ಸರ್ಕಾರ ಮಹತ್ವದ ಬದಲಾವಣೆ ತಂದಿದ್ದು, ಲೈಸೆನ್ಸ್ ಪಡೆದುಕೊಳ್ಳಲು ಆರ್‌ಟಿಓ ಆಫೀಸ್ ಬಳಿಯೇ ಹೋಗಬೇಕಿಲ್ಲ, ಬದಲಿಗೆ ಯಾವುದಾದರೂ ಖಾಸಗಿ ಸಂಸ್ಥೆಯಲ್ಲಿ ಡ್ರೈವ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

Advertisement

ಇದನ್ನೂ ಓದಿ: Weather Update: ನಿನ್ನೆ 17 ನಗರಗಳಲ್ಲಿ 48 ಡಿಗ್ರಿ ದಾಟಿದ ಶಾಖ; IMD ಬಿಗ್‌ ಅಪ್ಡೇಟ್

ಹೌದು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಟೆಸ್ಟ್ ಡ್ರೈವ್ ನೀಡಲು RTO ಗೆ ಹೋಗಬೇಕಿಲ್ಲ. ಖಾಸಗಿ ಡ್ರೈವಿಂಗ್ ಸ್ಕೂಲ್ ಗಳಲ್ಲಿ ಟೆಸ್ಟ್ ಡ್ರೈವ್ ಕೊಡಬಹುದು. ಈ ಹೊಸ ನಿಯಮವನ್ನು ಜೂನ್ 1ನೇ ತಾರೀಕು 2024ರಂದು ಸರ್ಕಾರ ಜಾರಿಗೆ ತರಲಿದ್ದು, ಅದಾಗಲೇ ಇದರ ನೋಟಿಸನ್ನು ಬಿಡುಗಡೆ ಮಾಡಲಾಗಿದೆ. ಅಂದಹಾಗೆ ಈ ಹೊಸ ನೀತಿಯಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದು ಹಲವರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ.

Advertisement

ಇದನ್ನೂ ಓದಿ: 5,8,9 Board Exam: ಈ ಶೈಕ್ಷಣಿಕ ವರ್ಷ ಕೂಡಾ ನಡೆಯಲಿದೆ 5,8,9 ನೇ ತರಗತಿಗೆ ಪಬ್ಲಿಕ್‌ ಎಕ್ಸಾಂ

ಅರ್ಜಿ ಸಲ್ಲಿಕೆ ಹೇಗೆ?

* ಹೊಸ ನೀತಿ ಅನ್ವಯ ಅರ್ಜಿದಾರರು ಈ ಹಿಂದಿನಂತೆಯೇ ಸರ್ಕಾರಿ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅಥವಾ ಆಫ್‌ಲೈನ್‌ನಲ್ಲಿ ಆರ್‌ಟಿಒ ಕಚೇರಿಗೆ ತೆರಳಿ LLR ಮತ್ತು DL ಪಡೆಯಲು ಅಗತ್ಯವಾದ ದಾಖಲೆ ಸಲ್ಲಿಸಬೇಕು.

* ಅರ್ಜಿ ಸಲ್ಲಿಸುವ ವೇಳೆ ಸಮೀಪದ ಖಾಸಗಿ ಸಂಸ್ಥೆಗಳ ಹೆಸರು ನಮೂದಿಸಬಹುದು.

* ಅರ್ಜಿ ಸಲ್ಲಿಸಿದ ಬಳಿಕ ನಿಗದಿತ ಸಮಯದಲ್ಲಿ ಖಾಸಗಿ ಸಂಸ್ಥೆಗೆ ತೆರಳಿ ಪರೀಕ್ಷೆ ನೀಡಿ ಪ್ರಮಾಣ ಪತ್ರ ಪಡೆಯಬಹುದು.

ಏನಿದು ಹೊಸ ನಿಯಮ?

ಇದುವರೆಗೂ ನೀವು ಡ್ರೈವಿಂಗ್ ಲೈಸೆನ್ಸ್ ಗಾಗಿ ಡ್ರೈವಿಂಗ್ ಟೆಸ್ಟ್ ನೀಡಲು RTO ಗೆ ಹೋಗಬೇಕಿತ್ತು. ಅದರಿಗ ಸರ್ಕಾರ ಈ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ತರಲು ತೀರ್ಮಾನಿಸಿದ್ದು ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ (Driving License) ಪಡೆದುಕೊಳ್ಳಲು ಆರ್‌ಟಿಓ ಆಫೀಸ್ ಬಳಿಯೇ ಹೋಗಬೇಕಿಲ್ಲ, ಬದಲಿಗೆ ಯಾವುದಾದರೂ ಖಾಸಗಿ ಸಂಸ್ಥೆಯಲ್ಲಿ ಡ್ರೈವ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ಪಡೆದುಕೊಳ್ಳಬಹುದು.

Related News

Advertisement
Advertisement