SSLC Scan Copy: ಎಸ್‌ಎಸ್‌ಎಲ್‌ಸಿ ಸ್ಕ್ಯಾನ್ ಪ್ರತಿಗಾಗಿ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
SSLC Scan Copy: ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇನ್ನು ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸುವ ದಿನಾಂಕ ಮೇ.16 ಕೊನೆಯ ದಿನಾಂಕವಾಗಿದೆ
10:06 AM May 10, 2024 IST | ಸುದರ್ಶನ್
UpdateAt: 10:08 AM May 10, 2024 IST
Advertisement
SSLC Scan Copy: ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇನ್ನು ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸುವ ದಿನಾಂಕ ಮೇ.16 ಕೊನೆಯ ದಿನಾಂಕವಾಗಿದೆ.
Advertisement
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪಡೆದು ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಬಹುದು.
Advertisement
ವಿದ್ಯಾರ್ಥಿಗಳು ಸ್ಕ್ಯಾನ್ ಪ್ರತಿ ಪಡೆಯಲು https://kseab.karnataka.gov.in/ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.16 ರವರೆಗೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶವಿದೆ. ಮೇ.17 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಇದನ್ನೂ ಓದಿ: Kodagu: SSLC ಪಾಸಾದ ಖುಷಿಯಲ್ಲಿದ್ದ ಬಾಲಕಿಯ ತಲೆ ಕಡಿದು ಭೀಕರ ಹತ್ಯೆ!
Advertisement