For the best experience, open
https://m.hosakannada.com
on your mobile browser.
Advertisement

CFTRI Recruitment 2024: ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ! ತಿಂಗಳಿಗೆ 56,000 ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಿ ಬೇಗ

Job Alert: ಅರ್ಜಿ ಸಲ್ಲಿಸಲು ಮೇ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
12:37 PM May 08, 2024 IST | ಸುದರ್ಶನ್
UpdateAt: 01:11 PM May 08, 2024 IST
cftri recruitment 2024   ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ     ತಿಂಗಳಿಗೆ 56 000 ಸಂಬಳ ಕೊಡುವ ಜಾಬ್ ಗೆ ಅಪ್ಲೈ ಮಾಡಿ ಬೇಗ
Advertisement

Job Alert: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.

Advertisement

ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಇಂದು ಈ ಭಾಗಗಳಲ್ಲಿ ಭಾರೀ ಮಳೆ !!

ಶೈಕ್ಷಣಿಕ ಅರ್ಹತೆ:

Advertisement

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಲೈಫ್ ಸೈನ್ಸಸ್ನಲ್ಲಿ ಡಾಕ್ಟರಲ್ ಡಿಗ್ರಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Ramya Krishna: ಹೀರೋಯಿನ್ ಆಗಬೇಕು ಅಂದರೆ ಎಲ್ಲವನ್ನು ಮತ್ತು ಎಲ್ಲರನ್ನೂ ಒಪ್ಪಿಕೊಂಡು ಸಹಿಸಿಕೊಳ್ಳಲೇಬೇಕು: ರಮ್ಯಾ ಕೃಷ್ಣ ಅಚ್ಚರಿ ಸ್ಟೇಟ್ಮೆಂಟ್

ವಯೋಮಿತಿ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 20, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 56,000

ಉದ್ಯೋಗದ ಸ್ಥಳ:

ಮೈಸೂರು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.

https://patcell.cftri.res.in/ Apply here

Advertisement
Advertisement
Advertisement