Ayodhya Result: ಖುದ್ದು ಅಯೋಧ್ಯೆಯಲ್ಲಿ ಬಿಜೆಪಿ ಹಿನ್ನಡೆ, ಬಿಜೆಪಿ ಮೈತ್ರಿಕೂಟದಲ್ಲಿ ತಳಮಳ ಶುರು
Ayodhya Result: ಖುದ್ದು ಅಯೋಧ್ಯೆಯಲ್ಲಿ ಬಿಜೆಪಿ ( BJP) ಹಿನ್ನಡೆ. ಬಿಜೆಪಿ ಮೈತ್ರಿಕೂಟದಲ್ಲಿ ತಳಮಳ ಶುರುವಾಗಿದೆ
09:45 AM Jun 04, 2024 IST
|
ಸುದರ್ಶನ್
UpdateAt: 09:47 AM Jun 04, 2024 IST
Advertisement
Ayodhya Result: ಖುದ್ದು ಅಯೋಧ್ಯೆಯಲ್ಲಿ ಬಿಜೆಪಿ ಹಿನ್ನಡೆ. ಬಿಜೆಪಿ ಮೈತ್ರಿಕೂಟದಲ್ಲಿ ತಳಮಳ ಶುರುವಾಗಿದೆ. ರಾಮ ಮಂದಿರ ನಿರ್ಮಾಣ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುತ್ತೆ ಅನ್ನುವ ಮಾತಿತ್ತು ಅದೀಗ ಸುಳ್ಳಾಗುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಎಸ್ ಪಿ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಶ್ಚರ್ಯಕರ ವಿಷಯವೆಂದರೆ ನಿರ್ಣಾಯಕ ರಾಜ್ಯಗಳಲ್ಲಿ ನೆಟ್ ಟು ನೆಕ್ ಫೈಟ್ ಬಿಜೆಪಿಯ ಗೆ ತಲೆ ನೋವಾಗಿ ಪರಿಣಮಿಸಿದೆ ಉತ್ತರ ಪ್ರದೇಶ ಮಹಾರಾಷ್ಟ್ರ ಪಶ್ಚಿಮ ಬಂಗಾಳಗಳಲ್ಲಿ ಬಿಜೆಪಿಗೆ ಇಂಡಿಯಾ ಮೈತ್ರಿಕೂಟ ಭಾರಿ ಫೈಟ್ ನೀಡುತ್ತಿದೆ.
Advertisement
Advertisement