For the best experience, open
https://m.hosakannada.com
on your mobile browser.
Advertisement

Bantwala: ಗ್ಯಾಸ್‌ ಟ್ಯಾಂಕರ್‌ ಪಲ್ಟಿ; ತಪ್ಪಿದ ಭಾರೀ ದೊಡ್ಡ ಅನಾಹುತ

Bantwala: ಗ್ಯಾಸ್‌ ಟ್ಯಾಂಕರ್‌ವೊಂದು ಪಲ್ಟಿಯಾಗಿ ಡಿವೈಡರ್‌ಗೆ ಬಿದ್ದ ಘಟನೆಯೊಂದು ರಾ.ಹೆ.75 ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ
09:09 AM May 31, 2024 IST | ಸುದರ್ಶನ್
UpdateAt: 09:09 AM May 31, 2024 IST
bantwala  ಗ್ಯಾಸ್‌ ಟ್ಯಾಂಕರ್‌ ಪಲ್ಟಿ  ತಪ್ಪಿದ ಭಾರೀ ದೊಡ್ಡ ಅನಾಹುತ
Advertisement

Bantwala: ಗ್ಯಾಸ್‌ ಟ್ಯಾಂಕರ್‌ವೊಂದು ಪಲ್ಟಿಯಾಗಿ ಡಿವೈಡರ್‌ಗೆ ಬಿದ್ದ ಘಟನೆಯೊಂದು ರಾ.ಹೆ.75 ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮೇ.31 ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ.

Advertisement

ಇದನ್ನೂ ಓದಿ: Kannuru: ಭರ್ಜರಿ 1ಕೆಜಿ ಚಿನ್ನ ಗುದನಾಳದಲ್ಲಿ ಅಡಗಿಸಿಟ್ಟುಕೊಂಡು ಬಂದ ಗಗನಸಖಿ; ಇದು ದೇಶದಲ್ಲೇ ಮೊದಲ ಪ್ರಕರಣ

ಮಂಗಳೂರಿನಿಂದ ಗ್ಯಾಸ್‌ ತುಂಬಿಸಿ ಹೋಗುತ್ತಿದ್ದ ಟ್ಯಾಂಕರ್‌ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್‌ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.

Advertisement

ಇದನ್ನೂ ಓದಿ: Rent Girl: ಬಾಡಿಗೆಗೆ ಸಿಗ್ತೇನೆ, ಡೇಟ್ ಗೂ ಸೈ, ವೀಕೆಂಡ್ ಗೂ ಜೈ' ಎಂದು ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡಿದ ಭಾರತದ ಯುವತಿ !!

ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

Advertisement
Advertisement
Advertisement