Belagavi: ಬಹು ದೊಡ್ಡ ಮಟ್ಟದ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶೆಟ್ಟರ್
Belagavi: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
12:54 PM Jun 04, 2024 IST | ಸುದರ್ಶನ್
UpdateAt: 01:07 PM Jun 04, 2024 IST
Advertisement
Belagavi: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
Advertisement
ಮೃಣಾಲ್ ರವೀಂದ್ರ ಹೆಬ್ಬಾಳ್ಕರ್ (ಕಾಂಗ್ರೆಸ್): 245442 ಮತಗಳು
ಜಗದೀಶ್ ಶೆಟ್ಟರ್ (ಬಿಜೆಪಿ ) : 302649 ಮತಗಳು ಮಧ್ಯಾಹ್ನದೊಳಗೆ ಲಭಿಸಿದೆ.
ಜಗದೀಶ್ ಶೆಟ್ಟರ್ ಅವರ ಅಡ್ರೆಸ್ ಕೇಳಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತೀವ್ರ ಮುಖಭಂಗವಾಗಿದೆ. ನನ್ನ ಗೆಲುವಿನ ಅಂತರ ದೊಡ್ಡ ಮಟ್ಟದಲ್ಲಿರುತ್ತದೆ ಎಂದು ಬಿಜೆಪಿ ಅಭ್ಯರ್ಥಿ, ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟಿ ಅವರು ಈ ಮೊದಲೇ ಹೇಳಿದ್ದರು.
Advertisement
ಬೆಳಗಾವಿಯಲ್ಲಿ ಶೆಟ್ಟರ್ ಅವರು ಲಕ್ಷ ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ.
Advertisement