For the best experience, open
https://m.hosakannada.com
on your mobile browser.
Advertisement

Belthangady: ಪೊಲೀಸ್‌ ವ್ಯಾನ್‌ಗೆ ಇನೋವಾ ಕಾರು ಡಿಕ್ಕಿ; ಮಗುಚಿ ಬಿದ್ದ ಪೊಲೀಸ್‌ ಗಾಡಿ

Belthangady: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನ್ನೋವಾ ಕಾರೊಂದು ಪೊಲೀಸ್‌ ವ್ಯಾನ್‌ಗೆ ಡಿಕ್ಕಿ ಹೊಡೆದ ಘಟನೆಯೊಂದು ನಡೆದಿದೆ.
10:27 AM Apr 20, 2024 IST | ಸುದರ್ಶನ್
UpdateAt: 11:39 AM Apr 20, 2024 IST
belthangady  ಪೊಲೀಸ್‌ ವ್ಯಾನ್‌ಗೆ ಇನೋವಾ ಕಾರು ಡಿಕ್ಕಿ  ಮಗುಚಿ ಬಿದ್ದ ಪೊಲೀಸ್‌ ಗಾಡಿ
Advertisement

Belthangady: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನ್ನೋವಾ ಕಾರೊಂದು ಪೊಲೀಸ್‌ ವ್ಯಾನ್‌ಗೆ ಡಿಕ್ಕಿ ಹೊಡೆದ ಘಟನೆಯೊಂದು ಧರ್ಮಸ್ಥಳ ನಿಡ್ಲೆ ಸಮೀಪದ ಪಾರ್ಪಿಕಲ್‌ನಲ್ಲಿ ನಡೆದಿದೆ.

Advertisement

ಇದನ್ನೂ ಓದಿ: Odisha: ಮಗುಚಿದ 50 ಜನರಿದ್ದ ದೋಣಿ; ಸ್ಥಳೀಯ ಮೀನುಗಾರರಿಂದ ಹಲವರ ರಕ್ಷಣೆ; ಇಬ್ಬರ ಸಾವು, ಎಂಟು ಮಂದಿ ನಾಪತ್ತೆ

ಅಪಘಾತದ ತೀವ್ರತೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾಹನ ಮಗುಚಿ ಬಿದ್ದಿದೆ.

Advertisement

ಇದನ್ನೂ ಓದಿ: Eagle Playing Badminton: ಹದ್ದು ಬ್ಯಾಡ್ಮಿಂಟನ್‌ ಆಡವುದನ್ನು ಕಂಡಿದ್ದೀರಾ? ಇಲ್ಲಿದೆ ವೈರಲ್‌ ವೀಡಿಯೋ

ಇನ್ನೋವಾ ಕಾರಿನ ಏರ್‌ಬ್ಯಾಗ್‌ ಓಪನ್‌ ಆಗಿದ್ದರಿಂದ ಅದರಲ್ಲಿ ಇದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಈ ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ.

Advertisement
Advertisement
Advertisement