For the best experience, open
https://m.hosakannada.com
on your mobile browser.
Advertisement

Belthangady: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್‌; ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವು!!!

07:52 AM Nov 24, 2023 IST | ಹೊಸ ಕನ್ನಡ
UpdateAt: 09:57 PM Dec 05, 2023 IST
belthangady  ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್‌  ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವು
Advertisement

Belthangady: ನ.23 ರಂದು ವಿದ್ಯಾರ್ಥಿಯ ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದ್ದು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವಿಗೀಡಾದ ಘಟನೆಯೊಂದು ನಡೆದಿದೆ.

Advertisement

ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ಮಧ್ಯಾಹ್ನದ ಊಟ ಮಾಡಿ ವಾಪಸ್‌ ಬರುವ ಸಂದರ್ಭ ಬೈಕ್‌ ಸ್ಟ್ಯಾಂಡ್‌ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಉಜಿರೆಯ ಎಸ್‌.ಡಿ.ಎಮ್‌. ಖಾಸಗಿ ಕಾಲೇಜಿನ ಮೆಕ್ಯಾನಿಕನಲ್‌ ಕೋರ್ಸ್‌ ಡಿಪ್ಲೋಮಾ ವಿದ್ಯಾರ್ಥಿ ದೀಕ್ಷಿತ್‌ (20) ತಲೆಗೆ ಗಂಭೀರ ಗಾಯಗೊಂಡಿತ್ತು. ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: HSRP Update: ಎಚ್‌ಎಸ್‌ಆರ್‌ಪಿ ಗೊಂದಲ ಕುರಿತು ಸರಕಾರದಿಂದ ಮಹತ್ವದ ಹೇಳಿಕೆ!!!

Advertisement

Advertisement
Advertisement
Advertisement