For the best experience, open
https://m.hosakannada.com
on your mobile browser.
Advertisement

Belthangady: ಬಸ್‌-ಬೈಕ್‌ ನಡುವೆ ಡಿಕ್ಕಿ; ಗ್ರಾಮ ಕರಣಿಕ ಕಚೇರಿ ಸಹಾಯಕ ಸಾವು

Belthangady: ಖಾಸಗಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.
12:04 PM Jun 28, 2024 IST | ಸುದರ್ಶನ್
UpdateAt: 12:04 PM Jun 28, 2024 IST
belthangady  ಬಸ್‌ ಬೈಕ್‌ ನಡುವೆ ಡಿಕ್ಕಿ  ಗ್ರಾಮ ಕರಣಿಕ ಕಚೇರಿ ಸಹಾಯಕ ಸಾವು

Belthangady: ಖಾಸಗಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.

Advertisement

Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, ಹಲವರಿಗೆ ಗಾಯ

ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್‌ ಹಾಗೂ ಬೆಳ್ತಂಗಡಿ ಕಡೆಯಿಂದ ತೆರಳುತ್ತಿದ್ದ ಬೈಕ್‌ ಮಧ್ಯೆ ಪುತ್ರಬೈಲ್‌ ಎಂಬಲ್ಲಿ ಅಪಘಾತ ನಡೆದಿದೆ.

Advertisement

ಈ ಅಪಘಾತದಲ್ಲಿ ಗಾಯಗೊಂಡ ಬಳಂಜ ನಿವಾಸಿ, ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಜಯರಾಜ್‌ (45) ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Payal Ghosh: ಕಳೆದ 9 ವರ್ಷಗಳಿಂದ ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ, ಇದಕ್ಕೆ ಕಾರಣ ಇರ್ಫಾನ್ ಪಠಾಣ್ ಎಂದ ಖ್ಯಾತ ನಟಿ – ಯಾಕಂತೆ?!

Advertisement
Advertisement
Advertisement