For the best experience, open
https://m.hosakannada.com
on your mobile browser.
Advertisement

Suicide: 'ನಾನು ಯಾರಿಗೂ ಮೋಸ ಮಾಡಿಲ್ಲʼ ಡೆತ್‌ನೋಟ್‌ ಬರೆದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

11:02 AM Jan 09, 2024 IST | ಹೊಸ ಕನ್ನಡ
UpdateAt: 12:22 PM Jan 09, 2024 IST
suicide   ನಾನು ಯಾರಿಗೂ ಮೋಸ ಮಾಡಿಲ್ಲʼ  ಡೆತ್‌ನೋಟ್‌ ಬರೆದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
Advertisement

Bengaluru: ಡೆತ್‌ನೋಟ್‌ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ.

Advertisement

" ನಾನು ಯಾರಿಗೂ ಮೋಸ ಮಾಡಿಲ್ಲ, ಬುಜ್ಜಿ, ಆಲ್‌ ಫ್ರೆಂಡ್ಸ್‌ ಮಿಸ್‌ ಯೂ" ಎಂದು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿವುದಾಗಿ ವರದಿಯಾಗಿದೆ.

ಇದನ್ನೂ ಓದಿ: Yuvanidhi Yojana: 'ಯುವನಿಧಿʼಗೆ ನೀವಿನ್ನೂ ಅರ್ಜಿ ಹಾಕಿಲ್ವ? ನಿಮಗೊಂದು ವೀಡಿಯೋ ಇಲ್ಲಿದೆ!!

Advertisement

ಮನೆಯಲ್ಲಿ ಯಾರೂ ಇಲ್ಲದಿರುವಾಗ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಈ ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement
Advertisement
Advertisement