ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Big Boss Tukali Santosh: ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ!

06:38 AM Mar 14, 2024 IST | ಹೊಸ ಕನ್ನಡ
UpdateAt: 06:41 AM Mar 14, 2024 IST

Bigg Boss Tukali Santhosh: ಬಿಗ್ ಬಾಸ್ ಖ್ಯಾತಿಯ ಕಾಮಿಡಿಯನ್ ತುಕಾಲಿ ಸಂತೋಷ್ ಅವರ ಕಾರು ಆಕ್ಸಿಡೆಂಟ್ ಆಗಿದ್ದು, ಈ ಅಪಘಾತದಲ್ಲಿ ಯಾರಿಗೂ ಏನೂ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

Advertisement

ಇದನ್ನೂ ಓದಿ: BOB: ಬ್ಯಾಂಕ್ ಆಫ್ ಬರೋಡಾದಲ್ಲಿ ಹಣ ಇಟ್ಟವರಿಗೆ ಮಹತ್ವದ ಮಾಹಿತಿ

ತುಕಾಲಿ ಅವರ ಕಾರಿಗೆ ಆಟೋ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ತುಕಾಲಿ ಸಂತೋಷ್ ಅವರ ಯಾವುದೇ ತಪ್ಪಿಲ್ಲ ಎನ್ನಲಾಗಿದೆ. ಕುಣಿಗಲ್ ಹೈವೇಯಲ್ಲಿ ಈ ಆಕ್ಸಿಡೆಂಟ್ ನಡೆದಿದೆ.

Advertisement

ಇದನ್ನೂ ಓದಿ: BJP: ಲೋಕಸಭಾ ಟಿಕೆಟ್ ಮಿಸ್- ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?

ತುಮಕೂರಿನಲ್ಲಿ ಶೂಟಿಂಗ್ ಮುಗಿಸಿ ಮಂಡ್ಯಕ್ಕೆ ಹೋಗೋ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ರಾತ್ರಿ ಏಳು ಗಂಟೆಯ ಸಮಯದಲ್ಲಿ ಈ ಅಪಘಾತ ನಡೆದಿದೆ.

ಆಟೋ ಡ್ರೈವರ್ ಏಕಾಏಕಿ ನಮ್ಮ ಕಾರಿಗೆ ಡಿಕ್ಕಿ ಹೊಡೆದಿದ್ದು, ನಾವು ಆಸ್ಪತ್ರೆಗೆ ದಾಖಲು ಮಾಡಿದೆವು. ಕಾರು ಕುಣಿಗಲ್ ಪೊಲೀಸ್ ಸ್ಟೇಷನ್ ನಲ್ಲಿದೆ ಎಂದು ತುಕಾಲಿ ಅವರ ಪತ್ನಿ ಮಾನಸ ಹೇಳಿದ್ದಾರೆ.

Advertisement
Advertisement
Next Article