ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Chikkamagaluru: ಕಂಠಪೂರ್ತಿ ಕುಡಿದು ರೋಡಲ್ಲಿ ಟೈಟಾಗಿ ಮಲಗಿದ ವ್ಯಕ್ತಿ!! ಮುಂದೇನಾಯ್ತು ಗೊತ್ತಾ?

12:32 PM Jan 11, 2024 IST | ಹೊಸ ಕನ್ನಡ
UpdateAt: 12:32 PM Jan 11, 2024 IST
Advertisement

Chikkamagaluru: ಎಣ್ಣೆ ಏಟಲ್ಲಿ ಕೆಲವೊಮ್ಮೆ ವ್ಯಕ್ತಿ ತಾನೇನು ಮಾಡುತ್ತಿದ್ದೇನೆ ಎಂಬುವುದನ್ನು ಮರೆತು ಬಿಡುವ ಎಷ್ಟೋ ಪ್ರಸಂಗಗಳು ಇದೆ. ಅಂತೆಯೇ ಇಲ್ಲೊಬ್ಬ ವ್ಯಕ್ತಿ ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಗಾಢವಾಗಿ ನಿದ್ದೆ ಮಾಡಿದ ಪ್ರಸಂಗವೊಂದು ನಡೆದಿದೆ.

Advertisement

ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಹಳಸೆ ಗ್ರಾಮದ ಬಳಿ ನಡೆದಿದೆ. ಕುಡಿತ ಮತ್ತಿನಲ್ಲಿ ವ್ಯಕ್ತಿಯೋರ್ವ ಮಧ್ಯರಾತ್ರಿ ಸಮಯದಲ್ಲಿ ರಸ್ತೆ ಮಧ್ಯೆಯೇ ಗಡದ್ದಾಗಿ ನಿದ್ದೆ ಮಾಡಿದ್ದಾಳೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ವಾಹನ ಸವಾರರೊಬ್ಬರು ವ್ಯಕ್ತಿಯನ್ನು ಕಂಡು ಗಾಬರಿಗೊಂಡಿರುವ ಘಟನೆ ಕೂಡಾ ನಡೆದಿದೆ.

ಆಮೇಲೆ ಚಾಲಕರು ಹಾರ್ನ್‌ ಮಾಡಿದರೂ ವ್ಯಕ್ತಿ ಎದ್ದೇಳುವ ಲಕ್ಷಣ ಕಾಣದೇ ಕಂಗಾಲಾಗಿರುವ ಘಟನೆ ನಡೆದಿದೆ.

Advertisement

Related News

Advertisement
Advertisement