ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

SSLC ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ, ಮನೆಯಿಂದಲೇ ರಿಸಲ್ಟ್ ವೀಕ್ಷಿಸಲು ಇಲ್ಲಿದೆ ಲಿಂಕ್ !

SSLC: ವಿದ್ಯಾರ್ಥಿಗಳು ಮತ್ತು ಪೋಷಕರು ಇಲ್ಲಿ ಕೊಟ್ಟ ಲಿಂಕಿನ ಮೂಲಕ ಮನೆಯಿಂದಲೇ ನಿಮ್ಮ ಫಲಿತಾಂಶ ಪಡೆದುಕೊಳ್ಳಬಹುದು.
10:25 AM May 09, 2024 IST | ಸುದರ್ಶನ್
UpdateAt: 10:50 AM May 09, 2024 IST
Advertisement

SSLC: ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಜೀವನದ ಬಹುಮುಖ್ಯ ಬೆಟ್ಟ ಒಂದನ್ನು ದಾಟುತ್ತಿರುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶ ಕಂಡುಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಇಲ್ಲಿ ಕೊಟ್ಟ ಲಿಂಕಿನ ಮೂಲಕ ಮನೆಯಿಂದಲೇ ನಿಮ್ಮ ಫಲಿತಾಂಶ ಪಡೆದುಕೊಳ್ಳಬಹುದು. ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

Advertisement

ಇದನ್ನೂ ಓದಿ: Mosquito control: ಸೊಳ್ಳೆ ಕಾಟದಿಂದ ಪರ್ಮನೆಂಟ್ ಆಗಿ ಬಚಾವ್ ಆಗ್ಬೇಕಾ? ಹಾಗಿದ್ರೆ ಮನೆ ಹತ್ತಿರ ಈ ಗಿಡ ನೆಡಿ ಸಾಕು !!

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್‌ ಮಾಡಲು ವೆಬ್‌ಸೈಟ್‌ಗಳು

Advertisement

https://kseab.karnataka.gov.in

https://karresults.nic.in

https://sslc.karnataka.gov.in

 

ಇದನ್ನೂ ಓದಿ: Millionaires: ಅಬ್ಬಬ್ಬಾ ವಿಶ್ವದಲ್ಲೇ ನಂ.1 ಕೋಟ್ಯಧಿಪತಿಗಳು ನಮ್ಮ ರಾಜ್ಯದಲ್ಲೇ ಇದ್ದಾರೆ ಅಂದ್ರೆ ನೀವ್ 100% ನಂಬಲೇ ಬೇಕು!

Advertisement
Advertisement