For the best experience, open
https://m.hosakannada.com
on your mobile browser.
Advertisement

Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

01:38 PM Jan 17, 2024 IST | ಹೊಸ ಕನ್ನಡ
UpdateAt: 01:53 PM Jan 17, 2024 IST
dakshina kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ ಎಲ್‌ ರಾಹುಲ್‌
Advertisement

Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.

Advertisement

Dakshina Kannada

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement