Dakshina Kananda: ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭ; ಬ್ರಿಜೇಶ್ ಚೌಟ ಮತ್ತೆ ಮುನ್ನಡೆ
Dakshina Kannada: ಇವಿಎಂ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 9000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ.
09:06 AM Jun 04, 2024 IST
|
ಸುದರ್ಶನ್
UpdateAt: 09:26 AM Jun 04, 2024 IST
Advertisement
Dakshina Kananda: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಇವಿಎಂ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 9000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ.
Advertisement
ಬಿಜೆಪಿಯ ಭದ್ರ ಕೋಟೆ ಎಂದೇ ಹೇಳಲಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಭಾರೀ ಕುತೂಹಲ ಮೂಡಿಸುತ್ತಿದ್ದು ಕಮಲ ಪಡೆ ಗೆಲುವಿನ ಓಟವನ್ನು ಮುಂದುವರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 31100
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ 19253
ನೋಟಾ 342
Advertisement
Advertisement