Mangaluru: 60 ಸಾವಿರ ಲೀಡ್ ದಾಟಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ
Mangaluru: ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ ಘಟನೆ ನಡೆದಿದ್ದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
11:27 AM Jun 04, 2024 IST
|
ಸುದರ್ಶನ್
UpdateAt: 11:28 AM Jun 04, 2024 IST
Advertisement
Mangaluru: ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ ಘಟನೆ ನಡೆದಿದ್ದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Advertisement
ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ನಿಲ್ಲಲು ಅವಕಾಶ ನೀಡಿದ್ದರೂ ಗೇಟ್‌ನಲ್ಲಿ ಪ್ರವೇಶಿಸುವಾಗ ಪೊಲೀಸರು ಅನಗತ್ಯವಾಗಿ ವಿಚಾರಿಸಿ ಗುರುತು ಚೀಟಿ ಕೇಳಿ ಕಿರಿಕಿರಿಯನ್ನುಂಟು ಮಾಡಿದ್ದಾರೆ ಎಂದು ಕೆಲವು ಮಂದಿ ಕಾರ್ಯಕರ್ತರಲ್ಲಿ ದೂರಿದ್ದಾರೆ.
ಇದೀಗ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸುತ್ತಿದ್ದಾರೆ.
ಬಿಜೆಪಿ ಬ್ರಿಜೇಶ್ ಚೌಟ- 272493
ಕಾಂಗ್ರೆಸ್ ಪದ್ಮರಾಜ್ - 209472
ಅಂತರ 63021
ನೋಟಾ - 8500
Advertisement
Advertisement