ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dakshina Kannada (Bantwala): ಅನಾರೋಗ್ಯ ಕಾರಣ; ಚಿಕಿತ್ಸೆ ಫಲಕಾರಿಯಾಗದೆ 2ನೇ ತರಗತಿ ವಿದ್ಯಾರ್ಥಿನಿ ಮೃತ

02:41 PM Mar 20, 2024 IST | ಕೆ. ಎಸ್. ರೂಪಾ
UpdateAt: 05:31 PM Mar 26, 2024 IST
Advertisement

Dakshina Kannada: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿ ಇಂದು ಬುಧವಾರ (ಮಾ.20) ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ ಘಟನೆ ನಡೆದಿದೆ.

Advertisement

ಇದನ್ನೂ ಓದಿ: Lok Sabha Election 2024: ನೀತಿ ಸಂಹಿತೆ ಜಾರಿ; ಬಸ್‌ನಲ್ಲಿ ಪ್ರಯಾಣಿಸುವವರು ಲಗೇಜ್‌ನಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ ತಲಪಾಡಿಯ ಸಫೀರ್‌ ಅಹ್ಮದ್‌ ಎಂಬುವವರ ಮಗಳು ಆಯಿಷಾ ಶಹಿಮ (7) ಎಂಬುವವಳೇ ಮೃತಪಟ್ಟ ವಿದ್ಯಾರ್ಥಿನಿ.

Advertisement

IAS Interesting Questions: ಭೂಮಿಯಲ್ಲಿ ತೂಗುವ 1 ಕೆಜಿ ವಸ್ತುವಿನ ತೂಕ ಚಂದ್ರನಲ್ಲಿ ಎಷ್ಟು ಕಿಲೋ ಇರುತ್ತದೆ ?

ಇದನ್ನೂ ಓದಿ: Physical Abuse: ಒಂಟಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದು ತಬ್ಬಿಕೊಂಡ ಕಾಮುಕ

ಮೂರು ವಾರದ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದ ಶಹಿಮಾಳನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 2-3ದಿನ ಕೋಮಾ ಅವಸ್ಥೆಯಲ್ಲಿದ್ದ ಈಕೆ, ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಸ್ಪಂದನೆ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾಳೆ.

ಇದನ್ನೂ ಓದಿ: Seized Money And Liquor: ಚುನಾವಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಮದ್ಯ ಹಾಗೂ ಹಣ ಮುಂದೆ ಏನಾಗುತ್ತೆ ? : ಇಲ್ಲಿದೆ ಉತ್ತರ

Related News

Advertisement
Advertisement