For the best experience, open
https://m.hosakannada.com
on your mobile browser.
Advertisement

Sullia: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ!

03:17 PM Feb 07, 2024 IST | ಹೊಸ ಕನ್ನಡ
UpdateAt: 03:19 PM Feb 07, 2024 IST
sullia  ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ
Advertisement

Sullia: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಬುಧವಾರ (ಫೆ.7) ರ ಬೆಳಿಗ್ಗೆ ಸುಳ್ಯದಲ್ಲಿ ಈ ಘಟನೆ ಸಂಭವಿಸಿದೆ.
ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಎಂಬ ವ್ಯಕ್ತಿ ಇಂದು ಮುಂಜಾನೆ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರಿಗೆ ಪಿಟ್ಸ್‌ ಖಾಯಿಲೆ ಇದ್ದಿರುವುದಾಗಿ ಎಂದು ತಿಳಿದು ಬಂದಿದೆ.

ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

Advertisement
Advertisement
Advertisement