ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Belthangady: ಹೃದಯಾಘಾತದಿಂದ ವಿವಾಹಿತೆ ಮೃತ್ಯು!

01:40 PM Nov 30, 2023 IST | ಹೊಸ ಕನ್ನಡ
UpdateAt: 01:40 PM Nov 30, 2023 IST
Advertisement

Belthangady: ಬೆಳ್ತಂಗಡಿ (Belthangady)ತಾಲೂಕಿನ ಚಿಬಿದ್ರೆ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ದಿಢೀ‌ರ್ ಅಸ್ವಸ್ಥಗೊಂಡು ಮೃತಪಟ್ಟ (Death news)ಘಟನೆ ವರದಿಯಾಗಿದೆ.

Advertisement

ಬೆಳ್ತಂಗಡಿಯ ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ(Heart Attack)ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಕಲಾರವರಿಗೆ ನ.29ರಂದು ಸಂಜೆ ಸುಮಾರು 7 ಗಂಟೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು ಕೂಡ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಚಂದ್ರಕಲಾರವರು ಹಲವು ವರ್ಷಗಳಿಂದ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಈ ರೀತಿ ಅನಾರೋಗ್ಯವಿದ್ದ ಹಿನ್ನೆಲೆ ನೆರಿಯ ಗ್ರಾಮದ ಬಾಂದಡ್ಕದಲ್ಲಿರುವ ತನ್ನ ತಾಯಿ ಮನೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಮೃತರು ಗಂಡ, ಅತ್ತೆ, ತಂದೆ, ತಾಯಿ, ಅಕ್ಕ ಮತ್ತು ಇಬ್ಬರು ಸಹೋದರನ್ನು ಅಗಲಿದ್ದಾರೆ.

Advertisement

ಇದನ್ನೂ ಓದಿ: ಜನಸಾಮಾನ್ಯರಿಗೆ ಮುಖ್ಯ ಮಾಹಿತಿ- ನಾಳೆಯಿಂದ ಈ 6 ನಿಯಮಗಳಲ್ಲಿ ಮಹತ್ವದ ಬದಲಾವಣೆ

Advertisement
Advertisement