Board Exam: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಯ ಹೊಸ ವೇಳಾಪಟ್ಟಿ ಪ್ರಕಟ
09:46 PM Mar 22, 2024 IST | ಕೆ. ಎಸ್. ರೂಪಾ
Board Exam: ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ ಕರ್ನಾಟಕ ಶಿಕ್ಷಣ ಇಲಾಖೆಯು (Karnataka education department, ) 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
Advertisement
ಹೌದು, ಮಾರ್ಚ್ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
Interesting Fact : ಇಲ್ಲಿ ಯಾವ ವಸ್ತು ಮುಟ್ಟಿದ್ರೂ ಬೀಳುತ್ತೇ ಭಾರೀ ದಂಡ ; ಇದು ದೇಶದಲ್ಲೇ ವಿಚಿತ್ರ ಕಾನೂನು ಇರುವ…
ಪರೀಕ್ಷೆಯ ವೇಳಾಪಟ್ಟಿ:
• 5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ
Advertisement
• 8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ
• 9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ
Advertisement