ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Board Exam: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಯ ಹೊಸ ವೇಳಾಪಟ್ಟಿ ಪ್ರಕಟ

09:46 PM Mar 22, 2024 IST | ಕೆ. ಎಸ್. ರೂಪಾ
UpdateAt: 05:21 PM Mar 26, 2024 IST
Advertisement

Board Exam: ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ ಕರ್ನಾಟಕ ಶಿಕ್ಷಣ ಇಲಾಖೆಯು (Karnataka education department, ) 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

Advertisement

ಹೌದು, ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

Interesting Fact : ಇಲ್ಲಿ ಯಾವ ವಸ್ತು ಮುಟ್ಟಿದ್ರೂ ಬೀಳುತ್ತೇ ಭಾರೀ ದಂಡ ; ಇದು ದೇಶದಲ್ಲೇ ವಿಚಿತ್ರ ಕಾನೂನು ಇರುವ…

ಪರೀಕ್ಷೆಯ ವೇಳಾಪಟ್ಟಿ:
• 5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ

Advertisement

• 8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

• 9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

ಇದನ್ನೂ ಓದಿ: Education Board: ಬೋರ್ಡ್ ಪರೀಕ್ಷೆಗೆ ಪರ್ಮಿಷನ್ ಸಿಕ್ಕ ತಕ್ಷಣ ಮತ್ತೊಂದು ಹೊಸ ಮಾರ್ಗಸೂಚಿ ಹೊರಡಿಸಿದ ಶಿಕ್ಷಣ ಇಲಾಖೆ!!

Advertisement
Advertisement