For the best experience, open
https://m.hosakannada.com
on your mobile browser.
Advertisement

Education Board: 5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ- ಮಹತ್ವದ ಮಾಹಿತಿ ಹಂಚಿಕೊಂಡ ಶಿಕ್ಷಣ ಇಲಾಖೆ

07:26 AM Mar 21, 2024 IST | ಹೊಸ ಕನ್ನಡ
UpdateAt: 07:28 AM Mar 21, 2024 IST
education board  5 8 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ  ಮಹತ್ವದ ಮಾಹಿತಿ ಹಂಚಿಕೊಂಡ ಶಿಕ್ಷಣ ಇಲಾಖೆ

Education Board : ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಬಳಿಕ ಮದ್ಯಂತರ ತೀರ್ಪನ್ನು ಕಾಯ್ದಿರಿಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಈ ಪರೀಕ್ಷೆಗಳ ಕುರಿತಂತೆ ಶಿಕ್ಷಣ ಇಲಾಖೆಯು(Education Board)ಹೊಸ ಮಾಹಿತಿ ಹಂಚಿಕೊಂಡಿದೆ.

Advertisement

ಇದನ್ನೂ ಓದಿ: BJP: ಪಕ್ಷ ತೊರೆಯುವ ಸುದ್ದಿ ಬೆನ್ನಲ್ಲೇ ಸದಾನಂದ ಗೌಡರಿಗೆ ಭರ್ಜರಿ ಆಫರ್ ಕೊಟ್ಟ ಬಿಜೆಪಿ ಹೈಕಮಾಂಡ್!!

ಹೌದು, ರಾಜ್ಯ ಪಠ್ಯಕ್ರಮದ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್(High court) ವಿಭಾಗೀಯ ಪೀಠವು ಅನುಮತಿ ನೀಡಿದೆ ಎಂಬುದಾಗಿ ಸುದ್ದಿಯೊಂದು ಹರಿದಾಡುತ್ತಿದೆ. ಇದು ನಿಜವಲ್ಲ. ಸುಳ್ಳು ಸುದ್ದಿಯಾಗಿದೆ. ಹೈಕೋರ್ಟ್ ನಿಂದ ಯಾವುದೇ ರೀತಿಯ ಇಂತಹ ತೀರ್ಪು ನೀಡಿಲ್ಲ. ಯಾವುದೇ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗಬಾರದು ಎಂದು ಶಿಕ್ಷಣ ಇಲಾಖೆಯು ಸ್ಪಷ್ಟೀಕರಣ ನೀಡಿದೆ.

Advertisement

ಇದನ್ನು ಓದಿ: Sugarcane Milk: ಇಂತವರು ಕಬ್ಬಿನ ಹಾಲು ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿ!!

Advertisement
Advertisement