For the best experience, open
https://m.hosakannada.com
on your mobile browser.
Advertisement

Singer Mangli: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

11:48 AM Mar 18, 2024 IST | ಹೊಸ ಕನ್ನಡ
UpdateAt: 12:00 PM Mar 18, 2024 IST
singer mangli  ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ
Advertisement

Singer Mangli: ಗಾಯಕಿ ಮಂಗ್ಲಿ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ. ಈ ಘಟನೆ ಮಾ.17 ರ ತಡರಾತ್ರಿ ನಡೆದಿದೆ.

Advertisement

ಇದನ್ನೂ ಓದಿ: Mangaluru: ತಲಪಾಡಿಯಲ್ಲಿ ಪಾದಚಾರಿಗೆ ಬೈಕ್‌ ಡಿಕ್ಕಿ; ವ್ಯಕ್ತಿ ಸಾವು

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದು, ಅನಂತರ ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್‌ಗೆ ಹೋಗುತ್ತಿದ್ದರು.‌ ಈ ಸಂದರ್ಭದಲ್ಲಿ ಶಂಶಾಬಾದ್‌ ತೊಂಡುಪಲ್ಲಿ ಬಳಿ ಕಾರು ಅಪಘಾತವಾಗಿದೆ.

Advertisement

ಇದನ್ನೂ ಓದಿ: Post office: ಕರ್ನಾಟಕದ ಈ ಆಯ್ದ ನಗರಗಳಲ್ಲಿ ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ತೆರೆಯಲಿವೆ

ಮಂಗ್ಲಿ ಅವರ ಕಾರಿಗೆ ಸಣ್ಣ ಟ್ರಕ್‌ ಒಂದು ಗುದ್ದಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಇದ್ದವರಿಗೆಲ್ಲ ಸಣ್ಣಪುಟ್ಟ ಗಾಯಗಳಾಗಿದೆ. ದಿವ್ಯಾಪ್ರಿಯ ಎಂಬುವವರು ಸೋಷಿಯಲ್‌ ಮೀಡಿಯಾದಲ್ಲಿ ಈ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement