ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Free Laptop: ಉಚಿತ ಲ್ಯಾಪ್ ಟಾಪ್ ಯೋಜನೆ ಮತ್ತೆ ಆರಂಭ- ವಿದ್ಯಾರ್ಥಿಗಳೇ ಬೇಗ ಅರ್ಜಿ ಸಲ್ಲಿಸಿ !!

07:26 PM Dec 31, 2023 IST | ಹೊಸ ಕನ್ನಡ
UpdateAt: 05:30 PM Jan 01, 2024 IST
Advertisement

Free Laptop: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ಅದರಲ್ಲಿ ಉಚಿತ ಲ್ಯಾಪ್ಟಾಪ್ ಯೋಜನೆ ಕೂಡ ಒಂದು. ಸರ್ಕಾರ ಇದೀಗ ಮತ್ತೆ ಉಚಿತ ಲ್ಯಾಪ್ ಟಾಪ್(Free Laptop) ಅನ್ನು ವಿತರಣೆ ಮುಂದಾಗಿದ್ದು ವಿದ್ಯಾರ್ಥಿಗಳಿಗೆ ಬೇಗ ಅರ್ಜಿ ಹಾಕಲು ತಿಳಿಸಿದೆ.

Advertisement

ಹೌದು, ರಾಜ್ಯ ಸರ್ಕಾರವು AICTE ಒಂದು ವಿದ್ಯಾರ್ಥಿ ಒಂದು ಲ್ಯಾಪ್‌ಟಾಪ್ ಯೋಜನೆ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಸಿಗಲಿದೆ. ಹೀಗಾಗಿ ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಯ ಫಲಾನುಭವಿಗಳಾಗಲು ಆದಷ್ಟು ಬೇಗ ಅರ್ಜಿ ಹಾಕಿ. ಅರ್ಜಿ ಹಾಕಲು ಏನೆಲ್ಲಾ ದಾಖಲೆಗಳು ಬೇಕು, ಯಾರು ಉಚಿತವಾಗಿ ಲ್ಯಾಪ್ ಟಾಪ್ ಪಡೆಯದು ಅರ್ಹರು ಎಂಬುದು ಈ ಕೆಳಗಿದೆ.

ಇದನ್ನೂ ಓದಿ: ಇದನ್ನೂ ಓದಿ: ರೈತರಿಗೆ ಕೇಂದ್ರದಿಂದ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್

Advertisement

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
• ಈ ಯೋಜನೆಯಲ್ಲಿ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು, ನೀವು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
• ಈ ಯೋಜನೆಯಡಿಯಲ್ಲಿ, ಅರ್ಹತಾ ಮಾನದಂಡಗಳ ಆಧಾರದ ಮೇಲೆ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆಯನ್ನು ನೀಡಲಾಗಿರುತ್ತದೆ. ಅದರಂತೆ ತಾವು ಮುಂದುವರಿದು ಅಪ್ಲಿಕೇಶನ್ ಹಾಕಬೇಕು.
• ಈ ಯೋಜನೆಯು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಅಧ್ಯಯನ ಸಾಮಗ್ರಿಗಳು, ಅಪ್ಲಿಕೇಶನ್‌ಗಳು, ಪುಸ್ತಕಗಳು, ಇಂಟರ್ನೆಟ್ ಸಂಪರ್ಕಗಳು ಮತ್ತು ಇತರ ಡಿಜಿಟಲ್ ಸಂಪನ್ಮೂಲಗಳಿಗೆ ಪ್ರವೇಶವನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಅಭಿವೃದ್ಧಿಗೆ ಸಹಾಯ ಮಾಡುತ್ತದೆ

ಯಾವು ವಿದ್ಯಾರ್ಥಿಗಳು ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹರು ?
• ಮೊದಲನೆಯದಾಗಿ, ವಿದ್ಯಾರ್ಥಿಯು ಯಾವುದೇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರಬೇಕು.
• ತಾಂತ್ರಿಕ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
• ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳು ಸಹ ಈ ಯೋಜನೆಯ ಲಾಭವನ್ನು ಪಡೆಯಬಹುದು.

ಅಗತ್ಯ ದಾಖಲೆಗಳು –
• ಆಧಾರ್ ಕಾರ್ಡ್
• ಗುರುತಿನ ಚೀಟಿ
• ನಿವಾಸ ಪ್ರಮಾಣಪತ್ರ
• ಆದಾಯ ಪ್ರಮಾಣಪತ್ರ
• ಜಾತಿ ಪ್ರಮಾಣ ಪತ್ರ
• ಶೈಕ್ಷಣಿಕ ಅರ್ಹತೆಯ ದಾಖಲೆಗಳು
• ಅಂಗವಿಕಲ ಪ್ರಮಾಣಪತ್ರ
• ಪಾಸ್ಪೋರ್ಟ್ ಗಾತ್ರದ ಫೋಟೋ
• ಮೊಬೈಲ್ ಸಂಖ್ಯೆ

Advertisement
Advertisement