H.D.Kumaraswamy: ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಗೆ ದಾಖಲು
07:20 PM Jul 28, 2024 IST | ಸುದರ್ಶನ್
UpdateAt: 07:20 PM Jul 28, 2024 IST
Advertisement
H.D.Kumaraswamy: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಪಾದಯಾತ್ರೆಗೆ ತೀರ್ಮಾನ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿದೆ.
Advertisement
ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದಾಗ, ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್‌ನಿಂದ ಒರೆಸಿಕೊಂಡಿದ್ದಾರೆ. ಆದರೆ ರಕ್ತ ನಿಲ್ಲದೇ ಅಧಿಕವಾಗಿ ಸುರಿಯುತ್ತಿದ್ದಂತೆ ಖಾಸಗಿ ಹೋಟೆಲ್‌ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಹೋಗಿದ್ದಾರೆ.
Advertisement
Advertisement