For the best experience, open
https://m.hosakannada.com
on your mobile browser.
Advertisement

H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್‌ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.
03:01 PM Jul 17, 2024 IST | ಸುದರ್ಶನ್
UpdateAt: 03:01 PM Jul 17, 2024 IST
h d revanna  ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್‌ ಡಿ ರೇವಣ್ಣ  ಪಕ್ಕೆಲುಬಿಗೆ ಪೆಟ್ಟು
Advertisement

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.

Advertisement

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದೆ. ಈ ಕಾರಣದಿಂದ ಹೊಳೆನರಸೀಪುರ ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್‌ ಡಿ ರೇವಣ್ಣ ಅವರು ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದು, ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದ್ದಿದ್ದಾರೆ. ಹೀಗಾಗಿ ಪಕ್ಕೆಲುಬಿಗೆ ಪೆಟ್ಟಾಗಿದೆ. ಚಿಕಿತ್ಸೆ ಮುಂದುವರಿದಿದೆ.

Advertisement

Crime: ಪತ್ನಿ ಮೇಕಪ್ ಮಾಡುತ್ತಾಳೆ ಎಂಬ ಸಿಲ್ಲಿ ಕಾರಣ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಪತಿ ಹುಸೇನ್

Advertisement
Advertisement
Advertisement