ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Suraj Revanna: ಪ್ರಜ್ವಲ್ ಬೆನ್ನಲ್ಲೇ ಸೂರಜ್ ರೇವಣ್ಣನಿಂದ JDS ಕಾರ್ಯಕರ್ತನಿಗೆ ಸಲಿಂಗ ಲೈಂಗಿಕ ಕಿರುಕುಳ - ದೂರು ದಾಖಲು !!

Suraj Revanna: ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೆ ಅಣ್ಣ ಸೂರಜ್ ರೇವಣ್ಣನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅದೂ ಅಲ್ಲದೆ ಕೂಡ ಸಲಿಂಗ ಕಿರುಕುಳ !!
10:28 AM Jun 22, 2024 IST | ಸುದರ್ಶನ್
UpdateAt: 10:28 AM Jun 22, 2024 IST
Advertisement

Suraj Revanna: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೆ ಅಣ್ಣ ಸೂರಜ್ ರೇವಣ್ಣನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅದೂ ಅಲ್ಲದೆ ಕೂಡ ಸಲಿಂಗ ಕಿರುಕುಳ !!

Advertisement

Kodi Mutt Shri: ದೇಶದಲ್ಲಿ ಸಂಭವಿಸಲಿದೆ 'ಪಂಚಘಾತಕಗಳು' - ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ !!

ಹೌದು, ಮಾಜಿ ಸಚಿವ ಹೆಚ್‌ ಡಿ ರೇವಣ್ಣ(H D Revanna) ಹಿರಿಯ ಪುತ್ರ, ವಿಧಾನಪರಿಷತ್ ಸದಸ್ಯ, ಸೂರಜ್(Suraj Revanna) ನಿಂದ ಹಾಸನ(Hassan) ಜಿಲ್ಲೆ ಅರಕಲಗೂಡು ಮೂಲದ ತಮ್ಮದೇ ಪಕ್ಷದ ಜೆಡಿಎಸ್ ಕಾರ್ಯಕರ್ತನಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

Advertisement

ಅಂದಹಾಗೆ ಜೂನ್ 16ರಂದು ಕೃತ್ಯ ನಡೆದಿದೆ ಎನ್ನಲಾಗಿದ್ದು, ಅಂದು ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ಸೂರಜ್ ರೇವಣ್ಣ ತೋಟದ ಮನೆಯಲ್ಲಿ ದೌರ್ಜನ್ಯ ನಡೆಸಿರೊ ಬಗ್ಗೆ ಆರೋಪಿಸಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ.ಈ ವಿಲಕ್ಷಣ ಆರೋಪದಿಂದ ಮತ್ತೆ ರೇವಣ್ಣ ಕುಟುಂಬ ಮುಜುಗರಕ್ಕೀಡಾಗಿದೆ. ಹಾಸನದಲ್ಲಿ ಈ ವಿಚಾರ ಭಾರೀ ಚರ್ಚೆ ಆಗುತ್ತಿದೆ.

Telangana: ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

Advertisement
Advertisement