For the best experience, open
https://m.hosakannada.com
on your mobile browser.
Advertisement

Dakshina Kannada: ಸುರಿಯುತ್ತಿರುವ ವ್ಯಾಪಕ ಮಳೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಟ್ರೆಕ್ಕಿಂಗ್‌ ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ

Dakshina Kannada: ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್‌ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ
04:40 PM Jul 06, 2024 IST | ಸುದರ್ಶನ್
UpdateAt: 04:40 PM Jul 06, 2024 IST
dakshina kannada  ಸುರಿಯುತ್ತಿರುವ ವ್ಯಾಪಕ ಮಳೆ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಟ್ರೆಕ್ಕಿಂಗ್‌ ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ
Advertisement

Dakshina Kannada: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಈ ಕಾರಣದಿಂದ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್‌ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ.

Advertisement

Dengue fever: ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್! ಏನದು ಗೊತ್ತಾ?

ಭಾರೀ ಮಳೆಯಿಂದ ಗುಡ್ಡ ಕುಸಿತ, ಭೂ ಕುಸಿತ, ಮರ ಬೀಳುವ ಸಂಭವವಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್‌, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಹಾಗಾಗಿ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯ ಪ್ರದೇಶಗಳಿಗೆ ಭೇಟಿ ನಿರ್ಬಂಧಿಸಲಾಗಿದೆ. ಆದೇಶ ಉಲ್ಲಂಘನೆ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

Advertisement

Baba Vanga Prediction: ಜಗತ್ತಿನ ನಾಶ ಯಾವಾಗ ಗೊತ್ತಾ? ಭಯಾನಕವಾದ ನಿಖರ ಭವಿಷ್ಯ ನುಡಿದ ಬಾಬಾ ವಂಗಾ !!

Advertisement
Advertisement
Advertisement