Varanasi: ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಭಾರೀ ಹಿನ್ನೆಡೆ; ಕಾಂಗ್ರೆಸ್‌ನ ಅಜಯ್ ರಾಯ್ ಮುನ್ನಡೆ
Varanasi: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ 6000 ಮತಗಳ ಅಂತರದಿಂದ ಹಿಂದೆ ಇದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ
10:01 AM Jun 04, 2024 IST | ಸುದರ್ಶನ್
UpdateAt: 10:06 AM Jun 04, 2024 IST
Advertisement
Varanasi: ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ 6000 ಮತಗಳ ಅಂತರದಿಂದ ಹಿಂದೆ ಇದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Advertisement
ಕಾಂಗ್ರೆಸ್‌ನ ಅಜಯ್ ರಾಯ್ ಇವಿಎಂ ಮತಗಳಲ್ಲಿ 11,480 ಮತ ಪಡೆದಿದ್ದರೆ, ಮೋದಿ ಅವರು ಕೇವಲ 5500 ಮತ ದೊರಕಿದೆ.
Advertisement
Advertisement