ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Holiday: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಕೇಂದ್ರ ನೌಕರರಿಗೆ ಗುಡ್ ನ್ಯೂಸ್: ಜನವರಿ 22 ರಂದು ರಜೆ ಘೋಷಣೆ!!

03:52 PM Jan 18, 2024 IST | ಅಶ್ವಿನಿ ಹೆಬ್ಬಾರ್
UpdateAt: 04:53 PM Jan 18, 2024 IST
Advertisement

Holiday: ಜನವರಿ 22ರಂದು ಅಯೋಧ್ಯೆಯಲ್ಲಿ(Ayodhya)ನಡೆಯಲಿರುವ 'ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ' ಸಮಾರಂಭದ ಹಿನ್ನೆಲೆ ಕೇಂದ್ರ ಸರ್ಕಾರ(Central Government)ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

Advertisement

 

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ರಜೆ (Half Day Holiday)ನೀಡುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರದಿಂದ ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿರುವ ರಾಮ ಮಂದಿರದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲವೇ ವೀಕ್ಷಿಸಲು ಅಧಿಕಾರಿಗಳಿಗೆ ಅನುವು ಮಾಡಿಕೊಡಲಿದೆ.

Advertisement

 

Related News

Advertisement
Advertisement