ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Prajwal Revanna: ಪ್ರಜ್ವಲ್‌ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು-ಗೃಹ ಸಚಿವ ಪರಮೇಶ್ವರ್‌

Prajwal Revanna: ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಿದ್ದು, ವಿಚಾರಣೆಗೆ ಕರೆ ತರಲು ಕೇಂದ್ರದ ನೆರವು ಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. 
11:00 AM May 01, 2024 IST | ಸುದರ್ಶನ್
UpdateAt: 11:32 AM May 01, 2024 IST
Advertisement

Prajwal Revanna: ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಿದ್ದು, ವಿಚಾರಣೆಗೆ ಕರೆ ತರಲು ಕೇಂದ್ರದ ನೆರವು ಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

Advertisement

ಇದನ್ನೂ ಓದಿ:  RBI update: ಬ್ಯಾಂಕ್‌ಗಳಿಂದ ಹೆಚ್ಚುವರಿ ಬಡ್ಡಿ ಕಲೆಕ್ಟ್‌- RBI ನಿಂದ ಖಡಕ್‌ ಸೂಚನೆ

ಎಸ್‌ಐಟಿ ತಂಡ ವಿಚಾರಣೆಗೆ ಹಾಜರಾಗಲು ಈಗಾಗಲೇ ಪ್ರಜ್ವಲ್‌ ರೇವಣ್ಣಗೆ ನೋಟಿಸ್‌ ನೀಡಿದೆ. ಒಂದು ವೇಳೆ ವಿಚಾರಣೆಗೆ ಬಾರದಿದ್ದರೆ ಯಾವ ಕ್ರಮ ಕೈಗೊಳ್ಳಬೇಕೆಂದು ತನಿಖಾ ತಂಡ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಇನ್ನು ಈ ಪ್ರಕರಣದ ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡ ವಿಚಾರಣೆಗೆ ಹಾಜರಾಗಲು ಮಾಜಿ ಸಚಿವ ರೇವಣ್ಣ, ಪುತ್ರ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ನೋಟಿಸ್‌ ನೀಡಿದೆ.

Advertisement

ಇದನ್ನೂ ಓದಿ:  Plants Growth: ಗಿಡದ ಬೆಳವಣಿಗೆ ಇದ್ದಕ್ಕಿದ್ದಂತೆ ನಿಂತುಹೋಗಿದೆಯೇ? ಈ ವಿಧಾನಗಳನ್ನು ರೂಢಿಸಿ, ಎರಡು ಪಟ್ಟು ವೇಗವಾಗಿ ಬೆಳೆಯುತ್ತೆ

Advertisement
Advertisement