For the best experience, open
https://m.hosakannada.com
on your mobile browser.
Advertisement

Madhu Bangarappa: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

Madhu Bangarappa: ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲ ಎಂಬುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
12:13 PM May 28, 2024 IST | ಸುದರ್ಶನ್
UpdateAt: 12:15 PM May 28, 2024 IST
madhu bangarappa  ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ
Advertisement

Madhu Bangarappa: ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲ ಎಂಬುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೆಲವು ವ್ಯಾಕರಣ, ಪದಗಳನ್ನಷ್ಟೇ, ಬದಲಾವಣೆ ಮಾಡಲಾಗಿದೆ. ತಪ್ಪಿದ್ದನ್ನು ಸರಿ ಮಾಡಲಾಗಿದೆ. ಒಂದು ಪುಟ ಬದಲಾವಣೆ ಆಗಿದೆ. ಅದು ಬಿಟ್ಟರೆ ಬೇರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

Advertisement

ಇದನ್ನೂ ಓದಿ: Actor Vishwajeet: ಏಕಾಏಕಿ ಆಕೆಗೆ ತುಟಿ ಕಚ್ಚಿ ಚುಂಬಿಸಿಬಿಟ್ಟ ವಿಶ್ವಜಿತ್! ಆಕೆ ಯಾರು ಗೊತ್ತಾ?

ಈ ಮೂಲಕ ಕಾಂಗ್ರೆಸ್‌ ಸರಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಬಹುದು ಎಂಬ ಊಹಾಪೋಹಗಳಿಗೆ ಸ್ಪಷ್ಟನೆ ಸಿಕ್ಕಂತಾಗಿದೆ.

Advertisement

ಇದನ್ನೂ ಓದಿ: Google Users ಗೆ ಬಿಗ್ ಗುಡ್ ನ್ಯೂಸ್! ಈ ಅಪ್ಡೇಟ್ ಇಂದ ಇನ್ಮುಂದೆ ಎಲ್ಲರೂ ಸೇಫ್

Advertisement
Advertisement
Advertisement