For the best experience, open
https://m.hosakannada.com
on your mobile browser.
Advertisement

PUC Exam: 'ದ್ವಿತೀಯ PUC' ವಿದ್ಯಾರ್ಥಿಗಳಿಗೆ ಮಹತ್ವ ಮಾಹಿತಿ! ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

PUC Exam: ಪೋಷಕರು ಹಾಗೂ ವಿದಾರ್ಥಿಗಳ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲು ಪರೀಕ್ಷಾ ಮಂಡಳಿ ಆದೇಶಿಸಿದೆ.
12:08 PM May 29, 2024 IST | ಕಾವ್ಯ ವಾಣಿ
UpdateAt: 12:31 PM May 29, 2024 IST
puc exam   ದ್ವಿತೀಯ puc  ವಿದ್ಯಾರ್ಥಿಗಳಿಗೆ ಮಹತ್ವ ಮಾಹಿತಿ  ಪರೀಕ್ಷೆ 3 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
Advertisement

PUC Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ (PUC Exam) ಪರೀಕ್ಷೆ 3 ಅನ್ನು ನಡೆಸಲು ಈಗಾಗಲೇ ವೇಳಾಪಟ್ಟಿ ನಿಗದಿ ಮಾಡಿದೆ. ಸದ್ಯ 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲು ಪರೀಕ್ಷಾ ಮಂಡಳಿ ಆದೇಶಿಸಿದೆ.

Advertisement

ಇದನ್ನೂ ಓದಿ: Hasan: ನಿಗದಿತ ಅವಧಿಗೆ ಚುನಾವಣೆ ನಡೆಸದಕ್ಕೆ ರಾಷ್ಟ್ರಪತಿ ನ್ಯಾಯಾಲಯದ ಮೆಟ್ಟಿಲೇರಿದ ಪಟ್ಟಣ ಪಂಚಾಯಿತಿ ಸದಸ್ಯರು.

Advertisement

ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ತಿಳಿಸಿದೆ. ಅಲ್ಲದೇ ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ: Viral News: ಪ್ರೀತಿಸಿ ಮದುವೆಯಾದ 12 ದಿನಗಳ ನಂತರ ಗೊತ್ತಾಯ್ತು ಪತ್ನಿಯ ಬಗ್ಗೆ ಬಿಗ್ ಶಾಕಿಂಗ್ ಸತ್ಯ! ಆಗಿದ್ದೇನು ಗೊತ್ತಾ?

Advertisement
Advertisement
Advertisement