Income Tax Recruitment 2023: ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-61 ; ಅರ್ಜಿ ಸಲ್ಲಿಸಲು ಕೊನೆ ದಿನ-ಮಾ. 24
ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಕಚೇರಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್!!
ಸಂಸ್ಥೆ : ಆದಾಯ ತೆರಿಗೆ ಇಲಾಖೆ
ಹುದ್ದೆ : ಆದಾಯ ತೆರಿಗೆ ಇನ್ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್
ಒಟ್ಟು ಹುದ್ದೆ : 61
ಉದ್ಯೋಗದ ಸ್ಥಳ : ಬೆಂಗಳೂರು
ಹುದ್ದೆಯ ಮಾಹಿತಿ:
ಆದಾಯ ತೆರಿಗೆ ಇನ್ಸ್ಪೆಕ್ಟರ್- 10
ಟ್ಯಾಕ್ಸ್ ಅಸಿಸ್ಟೆಂಟ್ - 32
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-19
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 24, 2023
ವಿದ್ಯಾರ್ಹತೆ:
ಆದಾಯ ತೆರಿಗೆ ಇನ್ಸ್ಪೆಕ್ಟರ್- ಪದವಿ
ಟ್ಯಾಕ್ಸ್ ಅಸಿಸ್ಟೆಂಟ್- ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-10ನೇ ತರಗತಿ
ವೇತನ:
ಆದಾಯ ತೆರಿಗೆ ಇನ್ಸ್ಪೆಕ್ಟರ್- ಮಾಸಿಕ ₹44,900-1,42,400
ಟ್ಯಾಕ್ಸ್ ಅಸಿಸ್ಟೆಂಟ್ - ಮಾಸಿಕ ₹25,500-81,100
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- ಮಾಸಿಕ ₹18,000-56,900
ವಯೋಮಿತಿ:
ಆದಾಯ ತೆರಿಗೆ ಇನ್ಸ್ಪೆಕ್ಟರ್- 30 ವರ್ಷ
ಟ್ಯಾಕ್ಸ್ ಅಸಿಸ್ಟೆಂಟ್ - 18ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-18 ರಿಂದ 25 ವರ್ಷ
ವಯೋಮಿತಿ ಸಡಿಲಿಕೆ:
ಮೆರಿಟೋರಿಯಸ್ ಕ್ರೀಡಾ ಅಭ್ಯರ್ಥಿಗಳು: 05 ವರ್ಷಗಳು
SC/ST ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಪೋಸ್ಟಲ್ ಆರ್ಡರ್/ ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ:
ಆದಾಯ ತೆರಿಗೆ ಆಯುಕ್ತರು (ನಿರ್ವಾಹಕರು ಮತ್ತು TPS)
O/o ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರು
ಕರ್ನಾಟಕ ಮತ್ತು ಗೋವಾ ಪ್ರದೇಶ
ಕೇಂದ್ರ ಕಂದಾಯ ಕಟ್ಟಡ
ನಂ.1, ಕ್ವೀನ್ಸ್ ರಸ್ತೆ
ಬೆಂಗಳೂರು
ಕರ್ನಾಟಕ-560001
ಹೆಚ್ಚಿನ ಮಾಹಿತಿಗೆ:
bangalore.ito.hq.pers.trg@incometax.gov.in