For the best experience, open
https://m.hosakannada.com
on your mobile browser.
Advertisement

Job Alert: ವಿಸಿಟಿಂಗ್ ಕನ್ಸಲ್ಟೆಂಟ್ ನಲ್ಲಿ ಉದ್ಯ್ಯೋಗವಿದೆ! ಈಗಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
12:26 PM Apr 26, 2024 IST | ಸುದರ್ಶನ್
UpdateAt: 12:37 PM Apr 26, 2024 IST
job alert  ವಿಸಿಟಿಂಗ್ ಕನ್ಸಲ್ಟೆಂಟ್ ನಲ್ಲಿ ಉದ್ಯ್ಯೋಗವಿದೆ  ಈಗಲೇ ಅರ್ಜಿ ಸಲ್ಲಿಸಿ
Advertisement

Job Alert: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Advertisement

ಇದನ್ನೂ ಓದಿ:  Railway Recruitment : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ ನೀಡಿದ ರೈಲ್ವೆ ಇಲಾಖೆ : ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ : ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನ

ಶೈಕ್ಷಣಿಕ ಅರ್ಹತೆ:

Advertisement

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಡಿಎಂ, ಡಿಎನ್ಬಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ:  RCB-SRH IPL-2024: ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್‌ಸಿಬಿ ಇದೀಗ ಎಸ್ ಆರ್ ಎಚ್ ವಿರುದ್ಧದ ಪಂದ್ಯದಲ್ಲಿ 35 ರನ್ಗಳಿಂದ ಗೆದ್ದು ಬೀಗಿದೆ

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಒಂದು ಭೇಟಿಗೆ 7,000 ರೂ

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕರು (HR)

ಕೈಗಾರಿಕಾ ಆರೋಗ್ಯ ಕೇಂದ್ರ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)

ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)

ಬೆಂಗಳೂರು-560017

Advertisement
Advertisement
Advertisement