ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

K S Eshwarappa: ಕೆ ಎಸ್ ಈಶ್ವರಪ್ಪ ಮರಳಿ ಬಿಜೆಪಿ ಸೇರ್ಪಡೆ?! ಹೈಕಮಾಂಡ್ ಒಪ್ಪಿಗೆಯೊಂದೇ ಬಾಕಿ

K S Eshwarappa: ಮಾಜಿ ಸಚಿವ, ಕೆ ಎಸ್ ಈಶ್ವರಪ್ಪನವರು ಮರಳಿ ಬಿಜೆಪಿ(BJP) ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಇದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.
04:48 PM Jun 24, 2024 IST | ಸುದರ್ಶನ್
UpdateAt: 04:48 PM Jun 24, 2024 IST
Advertisement

K S Eshwarappa: ಮಾಜಿ ಸಚಿವ, ಕೆ ಎಸ್ ಈಶ್ವರಪ್ಪನವರು(K S Eshwarappa) ಮರಳಿ ಬಿಜೆಪಿ(BJP) ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಇದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.

Advertisement

Soundarya Jagadish-Pavitra Gowda: ನಿರ್ಮಾಪಕ ಸೌಂದರ್ಯ ಜಗದೀಶ್‌ ಕೊಟ್ಟ ಹಣದಲ್ಲಿ ಪವಿತ್ರಾ ಗೌಡ ಮನೆ ಖರೀದಿ ಆರೋಪ

Advertisement

ಕಳೆದ ಲೋಕಸಭಾ ಚುನಾವಣೆಯಲ್ಲಿ(Parliament Election) ತನ್ನ ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಾಗೂ ಪಕ್ಷದಲ್ಲಿ ಕಡೆಗಣನೆ ಶುರುವಾಗಿದೆ ಎಂದು ಬಿಜೆಪಿ ಹಾಗೂ ಯಡಿಯೂರಪ್ಪರ(Yadiyurappa) ಕುಟುಂಬದ ವಿರುದ್ಧ ಸಿಡಿದೆದ್ದು, ಶಿವಮೊಗ್ಗ ಲೋಕಸಭಾ(Shivamogga Lokasabha) ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದರು. ಆದರೀಗ ಅವರು ಮರಳಿ ಬಿಜೆಪಿ ಸೇರುವುದು ಬಹುತೇಕ ಫಿಕ್ಸ್ ಆಗಿದೆ.

ಈಶ್ವರಪ್ಪನವರು ಪ್ರತ್ಯೇಕವಾಗಿ ಸ್ಪರ್ಧೆಗಿಳಿದ ಕಾರಣ ಹಾಗೂ ವರಿಷ್ಠರ ಮಾತು ಕೇಳದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಈಶ್ವರಪ್ಪನವರು ನಾನು ಇದಕ್ಕೆ ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮೋದಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ ಶಿವಮೊಗ್ಗದಲ್ಲಿ ಈಶ್ವರಪ್ಪನವರಿಗೆ ಸಿಕ್ಕಿದ್ದು ಬರೀ 30,000 ಮತಗಳು. ಇದೀಗ ಬಂದ ದಾರಿಗೆ ಸುಂಖವಿಲ್ಲ ಎಂದು ಮರಳಿ ತವರಿಗೆ ಸೇರಲು ಹವಣಿಸುತ್ತಿದ್ದಾರೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಬೇಕಿದೆ.

Protein Rich foods: ಮೊಟ್ಟೆ ಬದಲಾಗಿ ಇಲ್ಲಿದೆ ನಿಮಗೆ ಪ್ರೊಟೀನ್ ರಿಚ್ ಫುಡ್!

Advertisement
Advertisement