For the best experience, open
https://m.hosakannada.com
on your mobile browser.
Advertisement

Education News: 5, 8 ಮತ್ತು 9 ನೇ ತರಗತಿ ಮೌಲ್ಯಾಂಕ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ

02:36 PM Jan 01, 2024 IST | ಹೊಸ ಕನ್ನಡ
UpdateAt: 02:44 PM Jan 01, 2024 IST
education news  5  8 ಮತ್ತು 9 ನೇ ತರಗತಿ ಮೌಲ್ಯಾಂಕ ಪರೀಕ್ಷೆ  ಶಿಕ್ಷಣ ಇಲಾಖೆಯಿಂದ ಸುತ್ತೋಲೆ

Education News: 2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ದಿನಾಂಕ: 01-07-2023 ರಲ್ಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು, ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.

Advertisement

ಇದನ್ನೂ ಓದಿ: Kerala ಪಾದ್ರಿ ಸೇರಿ 50 ಕ್ರಿಶ್ಚಿಯನ್‌ ಕುಟುಂಬಗಳು ಕಮಲ ಪಕ್ಷಕ್ಕೆ ಸೇರ್ಪಡೆ; ಬೆದರಿಕೆ ಕರೆ!!!

ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

Advertisement

Advertisement
Advertisement