ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Ration Card: ರೇಷನ್ ಕಾರ್ಡ್'ದಾರರೇ ಈಗಲೇ ಎಚ್ಚೆತ್ತು ಈ ಕೆಲಸ ಮಾಡಿ - ಇಲ್ಲವಾದರೆ ಡಿ. 30ಕ್ಕೆ ಕ್ಯಾನ್ಸಲ್ ಆಗುತ್ತೆ ಕಾರ್ಡ್ !!

12:19 PM Dec 11, 2023 IST | ಕಾವ್ಯ ವಾಣಿ
UpdateAt: 12:19 PM Dec 11, 2023 IST
Advertisement

Ration Card: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಗ್ಯಾಂರಂಟಿ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಆದ್ದರಿಂದ ರೇಷನ್ ಕಾರ್ಡ್ ಗೆ ಈಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಯಾಕೆಂದರೆ ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ (Ration Card) ಯಾವುದು ಎಂದು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.

Advertisement

ಸದ್ಯ ರೇಷನ್ ಕಾರ್ಡ್ ಗೆ ಈಕೆವೈಸಿ ಮಾಡಲು ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ಸರ್ಕಾರದ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಅಗತ್ಯವಿದೆ. ಒಟ್ಟಿನಲ್ಲಿ ರೇಷನ್ ಕಾರ್ಡ್ ಗೆ ಈಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

E-KYC ಮಾಡಿಸುವ ವಿಧಾನ:
ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ. ನಂತರ ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳನ್ನು ಎರಡು ಬದಿ ಸ್ಕ್ಯಾನ್ ಮಾಡಿದ ನಂತರ ಪ್ರತಿಗಳನ್ನು ಅಪ್ಲೋಡ್ ಮಾಡಬೇಕು.
ಈ ಪ್ರಕ್ರಿಯೆಯ ನಂತರ, ಸಬ್ಬಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಕೆವೈಸಿ ನವೀಕರಣದ ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

Advertisement

ಇದನ್ನೂ ಓದಿ: ಇವರಿಗೆ ಸಿಗಲ್ಲ 'ಯುವನಿಧಿ ಯೋಜನೆ' - ಕೊನೇ ಕ್ಷಣದಲ್ಲಿ ಹೊಸ ಟ್ವಿಸ್ಟ್ ಇಟ್ಟ ಸರ್ಕಾರ

Related News

Advertisement
Advertisement