For the best experience, open
https://m.hosakannada.com
on your mobile browser.
Advertisement

Karnataka Rain: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು; 3 ದಿನ ಭರ್ಜರಿ ಮಳೆ

Karnataka Rain: ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ.
07:41 AM Apr 18, 2024 IST | ಸುದರ್ಶನ್
UpdateAt: 07:44 AM Apr 18, 2024 IST
karnataka rain  ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು  3 ದಿನ ಭರ್ಜರಿ ಮಳೆ

Karnataka Rain: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ: Rahul Gandhi: ಕಾಂಗ್ರೆಸ್ ಗೆದ್ದರೆ ಮಹಿಳೆಯರ ಖಾತೆಗೆ 1 ಲಕ್ಷ ಜಮಾ- ರಾಹುಲ್ ಗಾಂಧಿ ಘೋಷಣೆ !!

ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisement

ಇದನ್ನೂ ಓದಿ: Rahul Gandhi: ಡಿಕೆ ಶಿವಕುಮಾರ್'ನನ್ನು ಮುಖ್ಯಮಂತ್ರಿ ಮಾಡಿ, ಸಿದ್ದರಾಮಯ್ಯನನ್ನು ಕಾಂಗ್ರೆಸ್ ಅಧ್ಯಕ್ಷ ಮಾಡಿದ ರಾಹುಲ್ ಗಾಂಧಿ!!

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.19ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,

ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಏ.20ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂ.ನಗರ, ಬೆಂ.ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಬಿನ ಕೋಲಾರ, ಕೊಡಗು, ಹಾಸನದಲ್ಲಿ ಮಳೆಯಾಗುವ ಸಂಭವವಿದೆ.

Advertisement
Advertisement