For the best experience, open
https://m.hosakannada.com
on your mobile browser.
Advertisement

Karnataka SSLC Exam-2: ಕರ್ನಾಟಕ ʼSSLC ಪರೀಕ್ಷೆ-2' ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Karnataka SSLC Exam-2: ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಜೂನ್ 14 ರಿಂದ ಜೂನ್‌ 26 ರವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
05:09 PM May 18, 2024 IST | ಸುದರ್ಶನ್
UpdateAt: 05:13 PM May 18, 2024 IST
karnataka sslc exam 2  ಕರ್ನಾಟಕ ʼsslc ಪರೀಕ್ಷೆ 2  ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Advertisement

Karnataka SSLC Exam-2: ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಜೂನ್ 14 ರಿಂದ ಜೂನ್‌ 26 ರವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

Advertisement

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.

Advertisement

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: ಆಹಾರದ ಮೊದಲು ಅಥವಾ ನಂತರ ಚಹಾ-ಕಾಫಿ ಕುಡಿಯುವುದು ಆರೋಗ್ಯಕ್ಕೆ ಅಪಾಯಕಾರಿ ; ಐಸಿಎಂಆರ್ ಎಚ್ಚರಿಕೆ

Advertisement
Advertisement
Advertisement