ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಶಾಲೆಗಳಿಗೆ ಇಂದು, ಜುಲೈ 30 ರಂದು ರಜೆ ಘೋಷಣೆ !
ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನೀಡಲಾಗಿದೆ ಜಿಲ್ಲೆಯ ಶಾಲೆಗಳಿಗೆ ಇಂದು, ಜುಲೈ 30 ರಂದು ರಜೆ ಘೋಷಣೆ !
06:45 AM Jul 30, 2024 IST
|
ಪ್ರವೀಣ್ ಚೆನ್ನಾವರ
UpdateAt: 06:45 AM Jul 30, 2024 IST
Advertisement
ಹೊಸ ಕನ್ನಡ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಬೀಳುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ಜುಲೈ 30 ರಂದು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ 2 ತಾಲ್ಲೂಕುಗಳಲ್ಲಿ ಹೆಚ್ಚಾದ ಮಳೆ ಹಿನ್ನೆಲೆ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Advertisement
ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಅಬ್ಬರ ಜೋರಾಗಿದೆ. ಕಾರಣದಿಂದ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮಳೆ ಕಾರಣ ಕೊಟ್ಟು ರಜೆ ನೀಡಲಾಗಿದೆ.
Advertisement
Advertisement