ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

'KPTCL' 404 ಎಇ ನೇಮಕಾತಿ; ಹೈಕೋರ್ಟ್‌ನಿಂದ ಸಿಹಿ ಸುದ್ದಿ

09:52 AM Feb 08, 2024 IST | ಹೊಸ ಕನ್ನಡ
UpdateAt: 11:10 AM Feb 08, 2024 IST
Advertisement

KPTCL: ಹೈಕೋರ್ಟ್‌ ಖುಷಿಯ ಸುದ್ದಿಯೊಂದನ್ನು ನೀಡಿದ್ದು, ಈ ಮುಲಕ ಕರ್ನಾಟಕ ರಾಜ್ಯ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿರುವ 404 ಸಹಾಯಕ ಅಭಿಯಂತರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

Advertisement

ಇದನ್ನೂ ಓದಿ: Health tips: ಇದನ್ನು ಕುಡಿದರೆ ಸಾಕು ಡೊಳ್ಳು ಹೊಟ್ಟೆ ಮಂಜಿನಂತೆ ಕರಗಿ ಬಿಡುತ್ತೆ !!

ವಿಚಾರಣೆಯ ನಂತರ ಹೈಕೋರ್ಟ್‌ ಮಹತ್ವದ ಆದೇಶವನ್ನು ನೀಡಿದೆ. ಕೆಪಿಟಿಸಿಎಲ್‌ನಲ್ಲಿನ 404 ಹುದ್ದೆಗಳ ನೇಮಕಾತಿ ಕುರಿತು 2023 ರ ಫೆಬ್ರವರಿ 4 ರಂದು ಪ್ರಕಟ ಮಾಡಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ.

Advertisement

2023 ರ ಜನವರಿ 3 ರಂದು ಪ್ರಕಟಿಸಿದ್ದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಅಂಕ ಪಟ್ಟಿಯಂತೆ 404 ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ನೀಡಲು ಕೆಪಿಟಿಸಿಎಲ್‌ ನಿರ್ದೇಶನ ನೀಡಿದೆ.

Advertisement
Advertisement