For the best experience, open
https://m.hosakannada.com
on your mobile browser.
Advertisement

Prajwal Revanna Video: ಪ್ರಜ್ವಲ್‌ ರೇವಣ್ಣ ಅಕೌಂಟ್‌ಗೆ ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ

Prajwal Revanna Video: ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿದ್ದು, ಇದೀಗ ಇವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆ ಆಗಿದೆ ಎನ್ನುವ ಮಾಹಿತಿ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿದೆ. 
10:25 AM May 18, 2024 IST | ಸುದರ್ಶನ್
UpdateAt: 10:41 AM May 18, 2024 IST
prajwal revanna video  ಪ್ರಜ್ವಲ್‌ ರೇವಣ್ಣ ಅಕೌಂಟ್‌ಗೆ ಬೆಂಗಳೂರಿನಿಂದ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ
Advertisement

Prajwal Revanna Video: ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿದ್ದು, ಇದೀಗ ಇವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆ ಆಗಿದೆ ಎನ್ನುವ ಮಾಹಿತಿ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿದೆ.

Advertisement

ಇದನ್ನೂ ಓದಿ: Miyazaki Mango: ಉಡುಪಿಯಲ್ಲಿ ಟೆರೇಸ್ ಮೇಲೆ ಬೆಳೆದ ಮಾವು - ಕೆಜಿಗೆ 2.7 ಲಕ್ಷ !!

ಹಾಗಾಗಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರ ಬ್ಯಾಂಕ್‌ ಖಾತೆಯನ್ನು ಫ್ರೀಜ್‌ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾಗಾಗಿ ಪ್ರಜ್ವಲ್‌ ರೇವಣ್ಣ ಅವರ ಬ್ಯಾಂಕ್‌ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Advertisement

ಇದನ್ನೂ ಓದಿ: Mangaluru Fake CBI Officials: ಮಂಗಳೂರಿನಲ್ಲಿ ನಕಲಿ ಸಿಬಿಐ ಅಧಿಕಾರಿಗಳ ವಂಚನೆಯಿಂದ ಜಸ್ಟ್‌ ಮಿಸ್‌ ಸಂಗೀತ ಕಲಾವಿದ

Advertisement
Advertisement
Advertisement