For the best experience, open
https://m.hosakannada.com
on your mobile browser.
Advertisement

Liquor Ban: ಪುತ್ತೂರಿನಲ್ಲಿ ಎರಡು ದಿನಗಳ ಕಾಲ ಮದ್ಯ ನಿಷೇಧ

Liquor Ban: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ನಡೆಯಲಿದ್ದು, ಎರಡು ದಿನಗಳ ಕಾಲ ಮದ್ಯಪಾನ ನಿಷೇಧ ಮಾಡಲಾಗಿದೆ.
09:15 PM Apr 16, 2024 IST | ಸುದರ್ಶನ್
UpdateAt: 09:15 PM Apr 16, 2024 IST
liquor ban  ಪುತ್ತೂರಿನಲ್ಲಿ ಎರಡು ದಿನಗಳ ಕಾಲ ಮದ್ಯ ನಿಷೇಧ
Advertisement

Liquor Ban: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್‌ 10 ರಿಂದ ಎಪ್ರಿಲ್‌ 20 ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದೆ. ಈ ಸಮಯದಲ್ಲಿ ಸಾವಿರಾರು ಜನ ಸೇರುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎರಡು ದಿನಗಳ ಕಾಲ ಮದ್ಯಪಾನ ನಿಷೇಧ ಮಾಡಲಾಗಿದೆ.

Advertisement

ಎಪ್ರಿಲ್‌ 17 ರಂದು ಬೆಳಗ್ಗೆ 6 ಗಂಟೆಯಿಂದ ಎಪ್ರಿಲ್‌ 18 ರ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾರ್‌ ಮತ್ತು ವೈನ್‌ ಶಾಪ್‌ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Mangaluru: ಬೈಕ್‌ಗೆ ಕಾರು ಡಿಕ್ಕಿ; ಬೆಳ್ತಂಗಡಿ ನಿವಾಸಿ ವಿದ್ಯಾರ್ಥಿ ಸಾವು

Advertisement

Advertisement
Advertisement
Advertisement