For the best experience, open
https://m.hosakannada.com
on your mobile browser.
Advertisement

Liquor Price: ಮದ್ಯಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಸರಕಾರ

Liquor Price: ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ.
10:23 AM Jun 30, 2024 IST | ಸುದರ್ಶನ್
UpdateAt: 10:23 AM Jun 30, 2024 IST
liquor price  ಮದ್ಯಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಸರಕಾರ

Liquor Price: ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ. ಹಾಗಾಗಿ ಮದ್ಯ ಪ್ರಿಯರಿಗೆ ದರದ ಮದ್ಯಗಳ ಬೆಲೆ ಹೆಚ್ಚಳ ಒಂದು ತಿಂಗಳು ತಡವಾಗಲಿದೆ.

Advertisement

ಸರಕಾರ ಜುಲೈ 1 ರಿಂದ ಅನ್ವಯವಾಗುವಂತೆ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದರ ಕುರಿತು ಅಧಿಸೂಚನೆಯನ್ನು ಹೊರಡಿಸಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ ಪರಿಷ್ಕರಣೆಯನ್ನು ಒಂದು ತಿಂಗಳ ಮಟ್ಟಿಗೆ ಮಾಡದೆ, ಇದೀಗ ಇರುವ ದರವನ್ನು ಯಥಾಸ್ಥಿತಿ ಮುಂದುವರೆಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಾಗಾಗಿ ಆ.1 ರಿಂದ ಪರಿಷ್ಕೃತ ದರಗಳು ಜಾರಿಯಾಗಲಿದೆ.

Advertisement

New Law implementation: ಜುಲೈ 1 ರಿಂದ ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ : ಅವು ಯಾವುವು ಗೊತ್ತಾ? : ಇಲ್ಲಿ ನೋಡಿ

Advertisement
Advertisement
Advertisement