ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Lokasabha election: ಕಾಂಗ್ರೆಸ್'ನ ಮೊದಲ ಪಟ್ಟಿ ಬಿಡುಗಡೆ- ಕರ್ನಾಟಕದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

07:37 PM Mar 08, 2024 IST | ಹೊಸ ಕನ್ನಡ
UpdateAt: 08:32 PM Mar 08, 2024 IST
Advertisement

Lokasabha election : ಲೋಕಸಭೆ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ (Congress)ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

Advertisement

ಹೌದು, . 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಈ ಪೈಕಿ ಕರ್ನಾಟಕ 6 ಕ್ಷೇತ್ರಗಳಿಗೂ ಟಿಕೆಟ್ ಫೈನಲ್ ಆಗಿದೆ. ವಯನಾಡ್‌ನಿಂದ ರಾಹುಲ್ ಗಾಂಧಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ಕರ್ನಾಟಕದ 6 ಕ್ಷೇತ್ರಗಳ ಅಭ್ಯರ್ಥಿಗಳು :
1. ತುಮಕೂರು - ಮುದ್ದಹನುಮೇಗೌಡ - ಒಕ್ಕಲಿಗ
2. ಶಿವಮೊಗ್ಗ - ಗೀತಾ ಶಿವರಾಜ್ ಕುಮಾರ್ - ಈಡಿಗ
3. ಹಾಸನ - ಶ್ರೇಯಸ್ ಪಟೇಲ್ - ಒಕ್ಕಲಿಗ
4. ವಿಜಯಪುರ - ರಾಜು ಆಲಗೂರು - ಎಸ್.ಸಿ
5. ಮಂಡ್ಯ - ವೆಂಕಟರಮಣೇಗೌಡ (ಸ್ಟಾರ್ ಚಂದ್ರು) - ಒಕ್ಕಲಿಗ
6. ಬೆಂಗಳೂರು ಗ್ರಾಮಾಂತರ - ಡಿಕೆ ಸುರೇಶ್ - ಒಕ್ಕಲಿಗ

Advertisement

Advertisement
Advertisement